ಪೊಲೀಸರ ಮೇಲೆಯೇ ಸಿಗರೇಟಿನ ಹೊಗೆಬಿಟ್ಟರು!

Thursday, 12.07.2018

ಮಂಗಳೂರು: ಕಾರ್ಯ ನಿರತ ಪೊಲೀಸರ ಮೇಲೆ ಸಿಗರೇಟಿನ ಹೊಗೆಬಿಟ್ಟು ದುರ್ವರ್ತನೆ ತೋರಿ ಹಲ್ಲೆ ನಡೆಸಿದ್ದಾರೆ. ಈ...

Read More

ದ.ಕ. ಹಾಗೂ ಕೊಡಗು ಜಿಲ್ಲೆಯಲ್ಲಿ ಭೂಕಂಪ

Monday, 09.07.2018

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿ ಪ್ರದೇಶವಾದ ಪುಷ್ಪಗಿರಿ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ...

Read More

ಭಾರೀ ಮಳೆ: ನಾಳೆ ದ.ಕ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

Sunday, 08.07.2018

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ಶಾಲೆ ಹಾಗೂ ಪದವಿ...

Read More

ಭಾರೀ ಮಳೆಯ ಮುನ್ಸೂಚನೆ ನೀಡಿದ ಜಿಲ್ಲಾಡಳಿತ

07.07.2018

ದಕ್ಷಿಣ ಕನ್ನಡ: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆ ಯಾದ್ಯಂತ ಜು.11ರವರೆಗೆ ಹೈಅಲರ್ಟ್ ಘೋಷಿ ಸಿದ್ದು, ತುರ್ತು...

Read More

ನಳಿನ್ ಸೋಂಬೇರಿ ಸಂಸದ: ಮಾಜಿ ಸಚಿವ ರೈ

02.07.2018

ಮಂಗಳೂರು: ಸರ್ಕ್ಯೂಟ್ ಹೌಸ್‌ನಲ್ಲಿಯೇ ಮಲಗಿರುವ ಸಂಸದ ನಳೀನ್ ಕುಮಾರ್ ಕಟೀಲ್ ಅವರು ದೊಡ್ಡ ಸೋಂಬೇರಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿ ದರು. ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಡಾಲರ್ ಏನು...

Read More

ಕಾಂಪೌಂಡ್ ಗೋಡೆ ಕುಸಿತ, ಯುವತಿ ಸಾವು

29.06.2018

ಉಡುಪಿ: ಕಾಂಪೌಂಡ್ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಗೋಡೆ ಕುಸಿದು ಎಂ.ಕಾಂ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಳ್ಳೂರಿನಲ್ಲಿ ಘಟನೆ ಸಂಭವಿಸಿ ದೆ. ವಿದ್ಯಾರ್ಥಿನಿಯ ಮೇಲೆ ನಂದಿಕೇಶ್ವರ ದೇವ ಸ್ಥಾನದ ಕಂಪೌಂಡ್ ಕುಸಿದಿದೆ. 22...

Read More

ಭಾರೀ ಮಳೆ: ಮೈದುಂಬಿ ಹರಿದ ಕುಮಾರಧಾರ

29.06.2018

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಶುಕ್ರ ವಾರ ಮಳೆ ಮುಂದುವರೆದಿದೆ. ದ.ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದ ನದಿಗಳಾದ ನೇತ್ರಾವತಿ, ಕುಮಾರಧಾರ ಮೈದುಂಬಿ ಹರಿಯುತ್ತಿವೆ. ಮಳೆಗೆ ಹಲವೆಡೆ ತಗ್ಗು ಪ್ರದೇಶದ ಮನೆಗಳು...

Read More

ವೈದ್ಯರೊಂದಿಗೆ ಸಂವಾದ ನಡೆಸಿದ ಮಾಜಿ ಸಿಎಂ ಸಿದ್ದು

28.06.2018

ಮಂಗಳೂರು: ಧರ್ಮಸ್ಥಳದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯು ತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹೊರಡುವ ಮುನ್ನ ವೈದ್ಯರೊಂದಿಗೆ ಸಂವಾದ ನಡೆಸಿದರು. ಬಳಿಕ ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿದ್ದ...

Read More

ಫೋಟೋ ಕ್ಯಾಪ್ಶನ್: ಮಳೆಗೆ ಮುಳುಗಿದ ಚೆಲ್ಯಡ್ಕ ಸೇತುವೆ

28.06.2018

ಮಳೆಗೆ ಮುಳುಗಿದ ಚೆಲ್ಯಡ್ಕ ಸೇತುವೆ (ಪುತ್ತೂರು ಕಾಸರಗೋಡು ಸಂಪರ್ಕ ಸೇತುವೆ)...

Read More

ಸಿದ್ದರಾಮಯ್ಯನವರನ್ನು ಕಡೆಗಣಿಸಿದ್ರೆ ಸರಕಾರ ಉಳಿಯುತ್ತಾ?

27.06.2018

ಧರ್ಮಸ್ಥಳ: ಸಿದ್ದರಾಮಯ್ಯರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ನವರ ಆರೋಗ್ಯ ವಿಚಾರಿಸಲು ಬಂದಿದ್ದೀವಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾ ಮಯ್ಯನವರನ್ನು ಭೇಟಿಯಾಗಲು ಬಂದಿದ್ದ ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಧರ್ಮಸ್ಥಳದ ಶಾಂತಿವನದಲ್ಲಿ...

Read More

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top