ಸಿಎಂ ಆಗುವ ಆಸೆ ಇದೆ, ದುರಾಸೆ ಇಲ್ಲ!

Posted In : ರಾಜ್ಯ

ವಿಜಯಪುರ : ರಾಜ್ಯದ ಮುಖ್ಯಮಂತ್ರಿ ಪಟ್ಟ ಅಲಂಕರಿಸುವ ಆಸೆ ಇದೆ ಆದರೆ ಅತಿಯಾದ ಆಸೆ ಇಲ್ಲ ಎಂದು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಪರೊಕ್ಷವಾಗಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಸೋಮದೇವಹಟ್ಟಿ ಗ್ರಾಮದಲ್ಲಿ ಶುಕ್ರವಾರ ನಡೆದ ಇತಿಹಾಸ ಪ್ರಸಿದ್ಧ ದುರ್ಗಾದೇವಿ ಜಾತ್ರಾ ಮಹೊತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು.

‘ನನಗೀಗ 54 ವರ್ಷ. ನನಗೂ ಸಿಎಂ ಆಗಬೇಕೆಂಬ ಇದೆ ಆದರೆ ದುರಾಸೆ ಇಲ್ಲ. ನನಗೆ ಸಚಿವ ಸ್ಥಾನ ಸಿಗಲಿ, ಸಿಗದೆ ಇರಲಿ ನಾನು ಈಗಲೂ ಪವರ್ ಫುಲ್. ಎಲ್ಲದಕ್ಕೂ ಸಮಯ ಬರಬೇಕು. ದುರ್ಗಾ ದೇವಿ ನನಗೆ ಶಕ್ತಿ ನೀಡಿದ್ದಾಳೆ ಮತ್ತು ಪರೀಕ್ಷೆಯನ್ನೂ ಮಾಡುತ್ತಿದ್ದಾಳೆ’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

four × five =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top